ಸೋಶಿಯಲ್ ಮೀಡಿಯಾದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಮೆಸೇಜ್ ವೈರಲ್ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಸೋಶಿಯಲ್ ಮೀಡಿಯಾದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಮೆಸೇಜ್ ವೈರಲ್ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

1 August 2025

ಸೋಶಿಯಲ್ ಮೀಡಿಯಾದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಮೆಸೇಜ್ ವೈರಲ್ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು, ಆಗಸ್ಟ್ 01, 2025 (ಕರಾವಳಿ ಟೈಮ್ಸ್) : ವಾಟ್ಸಪ್ ಸ್ಟೇಟಸಿನಲ್ಲಿ ಧರ್ಮ-ಧರ್ಮಗಳ ನಡುವೆ ವೈಮನಸ್ಸುಂಟಾಗುವ ಹಾಗೂ ಭೀತಿ ಹುಟ್ಟಿಸುವ ಸಂದೇಶ ಹಾಕಿದ ಹಿನ್ನಲೆಯಲ್ಲಿ ವ್ಯಕ್ತಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ರಕ್ಷಿತ್ ಶೆಟ್ಟಿ ಎಂಬಾತ ತನ್ನ ವಾಟ್ಸಪ್ ಸ್ಟೇಟಸ್ಸಿನಲ್ಲಿ ಧರ್ಮ-ಧರ್ಮಗಳ ನಡುವೆ ವೈಮನಸ್ಯ ಉಂಟಾಗುವಂತೆ ಹಾಗೂ ಭೀತಿಯನ್ನು ಹುಟ್ಟಿಸುವಂತಹ ಸಂದೇಶವನ್ನು ಹಾಕಿರುವುದು ಜುಲೈ 31 ರಂದು ಸಾಮಾಜಿಕ ಜಾಲತಾಣದ ಮೂಲಕ ತಿಳಿದುಬಂದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಅಪರಾಧ ಕ್ರಮಾಂಕ 69/2025, ಕಲಂ 353(1)(ಬಿ), 353(2) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸೋಶಿಯಲ್ ಮೀಡಿಯಾದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಮೆಸೇಜ್ ವೈರಲ್ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top