ಪುತ್ತೂರು, ಆಗಸ್ಟ್ 10, 2025 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ಕಿನ "ಭಾರತೀಯ ಸೇನೆ" ಎಂಬ ಪೇಜ್ ಹೊಂದಿರುವ ವ್ಯಕ್ತಿ, ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸನ್ನು ಉಂಟಾಗುವಂತೆ, ಮತ್ತು ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತೆ ಸುಳ್ಳು ಸುದ್ದಿ ಹರಡಿ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡುವಂತೆ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಭಾನುವಾರ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 70/2025 ಕಲಂ 196(1)(a) 353(2) ಬಿ ಎನ್ ಎಸ್-2023 ರಂತೆ ಸುಮೋಟೋ ಪ್ರಕರಣ ದಾಖಲಾಗಿದೆ.
10 August 2025
Subscribe to:
Post Comments (Atom)
0 comments:
Post a Comment