ಮಂಗಳೂರು, ಆಗಸ್ಟ್ 20, 2025 (ಕರಾವಳಿ ಟೈಮ್ಸ್) : ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿರುವ ಬಗ್ಗೆ ಯುವತಿಯ ತಾಯಿಯು ಕಳೆದ ಜುಲೈ 15 ರಂದು ಧರ್ಮಸ್ಥಳ ಠಾಣೆಯಲ್ಲಿ ನೀಡಿದ್ದ ದೂರು ಅರ್ಜಿಯನ್ನು ಸಂಖ್ಯೆ 175/ಪಿಟಿಎನ್/ಡಿಪಿಎಸ್/ 2025 ರಂತೆ ಸ್ವಿಕರಿಸಲಾಗಿದ್ದು, ಸದ್ರಿ ದೂರು ಅರ್ಜಿಯನ್ನು ರಾಜ್ಯ ಡಿಜಿ ಮತ್ತು ಐಜಿಪಿ ಅವರು ಆಗಸ್ಟ್ 19 ರಂದು ನೀಡಿದ ಆದೇಶದ ಮೇರೆಗೆ ಮುಂದಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡ (ಎಸ್ ಐ ಟಿ) ಕ್ಕೆ ಹಸ್ತಾಂತರಿಸಲಾಗಿದೆ.
20 August 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment