ಧರ್ಮಸ್ಥಳ, ಆಗಸ್ಟ್ 08, 2025 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಬುಧವಾರ ದಾಖಲಾಗಿದ್ದ ಅಪರಾಧ ಕ್ರಮಾಂಕ 46/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳ ಪೈಕಿ ಧರ್ಮಸ್ಥಳ ಗ್ರಾಮದ ನಿವಾಸಿ ಸೋಮನಾಥ ಸಫಲ್ಯ (50) ಎಂಬಾತನನ್ನು ಪೊಲೀಸರು ಗುರುವಾರ ಕೊಕ್ಕಡ ಎಂಬಲ್ಲಿಂದ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
7 August 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment