ಮಂಗಳೂರು, ಆಗಸ್ಟ್ 28, 2025 (ಕರಾವಳಿ ಟೈಮ್ಸ್) : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 31 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 1.30ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯುವ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಮೂರು ಪುಸ್ತಕಗಳ ಲೋಕಾರ್ಪಣೆಗೊಳಿಸುವರು ಎಂದು ಸಚಿವರ ಆಪ್ತ ಸಹಾಯಕರ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment