ಬೆಳ್ತಂಗಡಿ, ಆಗಸ್ಟ್ 27, 2025 (ಕರಾವಳಿ ಟೈಮ್ಸ್) : ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಆಗಸ್ಟ್ 24ರಂದು ನಡೆದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ವಸಂತ ಗಿಳಿಯರ್ ಎಂಬಾತ ಧರ್ಮ-ದರ್ಮಗಳ ಮದ್ಯೆ, ಜಾತಿಗಳ ಮದ್ಯೆ ದ್ವೇಷ ಹುಟ್ಟುವಂತೆ ಪ್ರಚೋದನಾಕಾರಿಯಾಗಿ ಮಾತನಾಡಿದ್ದು ಅದನ್ನು ಸಾಮಾಜಿಕ ಜಾಲತಾಣವಾದ ಯೂಟ್ಯೂಬ್‍ನಲ್ಲಿ ಪ್ರಸಾರ ಮಾಡಿರುವುದು ಆಗಸ್ಟ್ 26 ರಂದು ಶೇಖರ ಲಾಯಿಲ ಎಂಬವರು ನೋಡಿ ದೂರು ನೀಡಿದ ಹಿನ್ನಲೆಯಲ್ಲಿ ವಸಂತ ಗಿಳಿಯಾರ್ ಎಂಬಾತನ ವಿರುದ್ದ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
27 August 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment