ಮಂಗಳೂರು, ಆಗಸ್ಟ್ 26, 2025 (ಕರಾವಳಿ ಟೈಮ್ಸ್) : ಗಣೇಶೋತ್ಸವ ಹಬ್ಬ ಆಗಸ್ಟ್ 26 ರಿಂದ ಪ್ರಾರಂಭವಾಗಿದ್ದು, ಕೋಮು ಸೂಕ್ಷ್ಮ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗಣೇಶ ಹಬ್ಬ ಮುಗಿಯುವವರೆಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಬಾರ್, ವೈನ್ ಶಾಪ್ ಹಾಗೂ ಮದ್ಯದಂಗಡಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಆದೇಶಿಸಿದ್ದಾರೆ.
26 August 2025
- Blogger Comments
- Facebook Comments
Subscribe to:
Post Comments (Atom)































0 comments:
Post a Comment