ಸೆಪ್ಟೆಂಬರ್ 1 ರಂದು ಮಂಜನಾಡಿ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ
ಮಂಗಳೂರು, ಆಗಸ್ಟ್ 25, 2025 (ಕರಾವಳಿ ಟೈಮ್ಸ್) : ಮಂಜನಾಡಿ ಗ್ರಾಮ ಪಂಚಾಯತಿನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆಪ್ಟೆಂಬರ್ 1ರಂದು ಅಪರಾಹ್ನ 2:30ಕ್ಕೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment