ನಡುಪದವು ಅಟೋ ಪಾರ್ಕ್ ವತಿಯಿಂದ ದೇಶದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ - Karavali Times ನಡುಪದವು ಅಟೋ ಪಾರ್ಕ್ ವತಿಯಿಂದ ದೇಶದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ - Karavali Times

728x90

15 August 2025

ನಡುಪದವು ಅಟೋ ಪಾರ್ಕ್ ವತಿಯಿಂದ ದೇಶದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಮಂಗಳೂರು, ಆಗಸ್ಟ್ 15, 2025 (ಕರಾವಳಿ ಟೈಮ್ಸ್) : ಅಟೋ ಪಾರ್ಕ್ ನಡುಪದವು ಇದರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ ಎನ್ ಎಂ ನಾಸಿರ್ ನೇತೃತ್ವ ವಹಿಸಿದ್ದರು. ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಝರ್ ಶಾ ಪಟ್ಟೋರಿ ಸಂದೇಶ ನೀಡಿದರು. 

  • Blogger Comments
  • Facebook Comments

0 comments:

Post a Comment

Item Reviewed: ನಡುಪದವು ಅಟೋ ಪಾರ್ಕ್ ವತಿಯಿಂದ ದೇಶದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ Rating: 5 Reviewed By: karavali Times
Scroll to Top