ಮಂಗಳೂರು, ಆಗಸ್ಟ್ 28, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆ ಮುಂದುವರಿಯುವ ಸೂಚನೆ ಇದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 29 ರಂದು ಶುಕ್ರವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ತರಗತಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
28 August 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment