ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನಲೆ : ದ.ಕ. ಜಿಲ್ಲೆಯಲ್ಲಿ ಶನಿವಾರವೂ (ಆಗಸ್ಟ್ 30) ಶಾಲೆಗಳಿಗೆ ರಜೆ ಘೋಷಿಸಿದ ಡೀಸಿ - Karavali Times ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನಲೆ : ದ.ಕ. ಜಿಲ್ಲೆಯಲ್ಲಿ ಶನಿವಾರವೂ (ಆಗಸ್ಟ್ 30) ಶಾಲೆಗಳಿಗೆ ರಜೆ ಘೋಷಿಸಿದ ಡೀಸಿ - Karavali Times

728x90

29 August 2025

ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನಲೆ : ದ.ಕ. ಜಿಲ್ಲೆಯಲ್ಲಿ ಶನಿವಾರವೂ (ಆಗಸ್ಟ್ 30) ಶಾಲೆಗಳಿಗೆ ರಜೆ ಘೋಷಿಸಿದ ಡೀಸಿ

 ಮಂಗಳೂರು, ಜುಲೈ 29, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನಲೆ : ದ.ಕ. ಜಿಲ್ಲೆಯಲ್ಲಿ ಶನಿವಾರವೂ (ಆಗಸ್ಟ್ 30) ಶಾಲೆಗಳಿಗೆ ರಜೆ ಘೋಷಿಸಿದ ಡೀಸಿ Rating: 5 Reviewed By: lk
Scroll to Top