ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡ ಮಾರುತ ಭೀತಿ : ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18 ರಂದು ದ.ಕ. ಜಿಲ್ಲೆಯಲ್ಲಿ ಪ್ರೌಢಶಾಲೆವರೆಗೆ ರಜೆ ಘೋಷಣೆ - Karavali Times ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡ ಮಾರುತ ಭೀತಿ : ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18 ರಂದು ದ.ಕ. ಜಿಲ್ಲೆಯಲ್ಲಿ ಪ್ರೌಢಶಾಲೆವರೆಗೆ ರಜೆ ಘೋಷಣೆ - Karavali Times

728x90

17 August 2025

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡ ಮಾರುತ ಭೀತಿ : ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18 ರಂದು ದ.ಕ. ಜಿಲ್ಲೆಯಲ್ಲಿ ಪ್ರೌಢಶಾಲೆವರೆಗೆ ರಜೆ ಘೋಷಣೆ

 ಮಂಗಳೂರು, ಆಗಸ್ಟ್ 17, 2025 (ಕರಾವಳಿ ಟೈಮ್ಸ್) : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡ ಮಾರುತ ಬೀಸುವ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿ ಕರಾವಳಿ ಕರ್ನಾಟಕದಲ್ಲಿ ರೆಡ್ ಎಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18 ಎಂದು ಸೋಮವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉಳಿದಂತೆ ಅಪಾಯಕರ ಸನ್ನಿವೇಶಗಳನ್ನು ಎದುರಿಸುವ ಬಗ್ಗೆ ಇತರ ಮುನ್ನಚ್ಚರಿಕೆಗಳನ್ನೂ ಡೀಸಿ ಹೊರಡಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡ ಮಾರುತ ಭೀತಿ : ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18 ರಂದು ದ.ಕ. ಜಿಲ್ಲೆಯಲ್ಲಿ ಪ್ರೌಢಶಾಲೆವರೆಗೆ ರಜೆ ಘೋಷಣೆ Rating: 5 Reviewed By: lk
Scroll to Top