ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್. ಪಡೆಗಳಿಂದ ಪಥ ಸಂಚಲನ - Karavali Times ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್. ಪಡೆಗಳಿಂದ ಪಥ ಸಂಚಲನ - Karavali Times

728x90

3 August 2025

ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್. ಪಡೆಗಳಿಂದ ಪಥ ಸಂಚಲನ

ಬಂಟ್ವಾಳ, ಆಗಸ್ಟ್ 03, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 2 ರಂದು ಬಂಟ್ವಾಳ ನಗರ ಪೆÇಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ, ಬಿ ಸಿ ರೋಡು ಹಾಗೂ ಇತರ ಪ್ರಮುಖ ಪ್ರದೇಶಗಳಲ್ಲಿ ಮತ್ತು ಆಗಸ್ಟ್ 3 ರಂದು ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ, ಕುಂಪಣಮಜಲು ಹಾಗೂ ಇತರ ಪ್ರಮುಖ ಸ್ಥಳಗಳಲ್ಲಿ ಆರ್ ಎ ಎಫ್ ಪಡೆ ಮತ್ತು ಸ್ಥಳೀಯ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಪಥ ಸಂಚಲನ ನಡೆಸಲಾಯಿತು.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್. ಪಡೆಗಳಿಂದ ಪಥ ಸಂಚಲನ Rating: 5 Reviewed By: karavali Times
Scroll to Top