ಮಂಗಳೂರು, ಆಗಸ್ಟ್ 25, 2025 (ಕರಾವಳಿ ಟೈಮ್ಸ್) : ತಲಪಾಡಿ ಗ್ರಾಮ ಪಂಚಾಯತಿನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಸೆಪ್ಟೆಂಬರ್ 4ರಂದು ಬೆಳಿಗ್ಗೆ 10.30ಕ್ಕೆ ಗ್ರಾಮ ಪಂಚಾಯತ್ ಕಚೇರಿಯ ಡಾ ಎ.ಪಿ.ಜೆ ಅಬ್ದುಲ್ ಕಲಾಂ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment