ತಾಮ್ರದ ಗಂಟೆ ಕಳವು ಪ್ರಕರಣ ಬೇಧಿಸಿದ ಪುತ್ತೂರು ಪೊಲೀಸರು : ಆರೋಪಿ ಬಂಧನ - Karavali Times ತಾಮ್ರದ ಗಂಟೆ ಕಳವು ಪ್ರಕರಣ ಬೇಧಿಸಿದ ಪುತ್ತೂರು ಪೊಲೀಸರು : ಆರೋಪಿ ಬಂಧನ - Karavali Times

728x90

10 August 2025

ತಾಮ್ರದ ಗಂಟೆ ಕಳವು ಪ್ರಕರಣ ಬೇಧಿಸಿದ ಪುತ್ತೂರು ಪೊಲೀಸರು : ಆರೋಪಿ ಬಂಧನ

ಪುತ್ತೂರು, ಆಗಸ್ಟ್ 10, 2025 (ಕರಾವಳಿ ಟೈಮ್ಸ್) : ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸುಮಾರು 10 ಕೆಜಿ ತೂಕದ ಸುಮಾರು 8 ಸಾವಿರ ರೂಪಾಯಿ ಮೌಲ್ಯದ ತಾಮ್ರದ ಗಂಟೆ ಕಳವು ಪ್ರಕರಣ ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಯನ್ನು ಕಬಕ ನಿವಾಸಿ ಸಂಶುದ್ದೀನ್ ಅಲಿಯಾಸ್ ಸಂಶು (50) ಎಂದು ಹೆಸರಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ತಾಮ್ರದ ಗಂಟೆ ಕಳವು ಪ್ರಕರಣ ಬೇಧಿಸಿದ ಪುತ್ತೂರು ಪೊಲೀಸರು : ಆರೋಪಿ ಬಂಧನ Rating: 5 Reviewed By: karavali Times
Scroll to Top