ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧಿಸಿದ ಬೆಳ್ಳಾರೆ ಪೊಲೀಸರು - Karavali Times ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧಿಸಿದ ಬೆಳ್ಳಾರೆ ಪೊಲೀಸರು - Karavali Times

728x90

17 August 2025

ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ, ಆಗಸ್ಟ್ 17, 2025 (ಕರಾವಳಿ ಟೈಮ್ಸ್) : ಬೆಳ್ಳಾರೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 56/2020, ಕಲಂ 457, 380 ಆರ್/ಡಬ್ಲ್ಯು 34 ಐಪಿಸಿ (ಕಳವು) ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದ ಉನ್ಮೇಶ ಎಂಬಾತನನ್ನು ಬೆಳ್ಳಾರೆ ಠಾಣಾ ಪೊಲೀಸರು ಕೇರಳದಲ್ಲಿ ದಸ್ತಗಿರಿ ಮಾಡಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧಿಸಿದ ಬೆಳ್ಳಾರೆ ಪೊಲೀಸರು Rating: 5 Reviewed By: karavali Times
Scroll to Top