ಪುತ್ತೂರು, ಸೆಪ್ಟೆಂಬರ್ 08, 2025 (ಕರಾವಳಿ ಟೈಮ್ಸ್) : ಆರ್ಯಾಪು ಗ್ರಾಪಂ ಮಾಜಿ ಆದ್ಯಕ್ಷೆ ಗೀತಾ ಚೆನ್ನಪ್ಪ ಸಹಿತ ಸುಮಾರು 30 ಮಂದಿ ಬಿಜೆಪಿ ಕಾರ್ಯಕರ್ತರು ಶಾಸಕ ಅಶೋಕ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ರೈ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
0 comments:
Post a Comment