ಅಕ್ಟೋಬರ್ 1-2 : ಜಿಲ್ಲಾ ಉಸ್ತುವಾರಿ ಸಚಿವರ ಮಂಗಳೂರು ಪ್ರವಾಸ - Karavali Times ಅಕ್ಟೋಬರ್ 1-2 : ಜಿಲ್ಲಾ ಉಸ್ತುವಾರಿ ಸಚಿವರ ಮಂಗಳೂರು ಪ್ರವಾಸ - Karavali Times

728x90

30 September 2025

ಅಕ್ಟೋಬರ್ 1-2 : ಜಿಲ್ಲಾ ಉಸ್ತುವಾರಿ ಸಚಿವರ ಮಂಗಳೂರು ಪ್ರವಾಸ

ಮಂಗಳೂರು, ಸೆಪ್ಟೆಂಬರ್ 30, 2025 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಕ್ಟೋಬರ್ 1 ಮತ್ತು  2 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಕ್ಟೋಬರ್ 1 ರಂದು ಬುಧವಾರ ಸಂಜೆ 5.55ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು ಅಕ್ಟೋಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರಿನಿಂದ ಕಾಸರಗೋಡು ತೆರಳಲಿದ್ದಾರೆ. ಮಧ್ಯಾಹ್ನ ಮಂಗಳೂರಿಗೆ ಆಗಮಿಸುವ ಸಚಿವರು, ಸಂಜೆ 6:15ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟನೆ ತಿಳಿಸಿದೆ. 



  • Blogger Comments
  • Facebook Comments

0 comments:

Post a Comment

Item Reviewed: ಅಕ್ಟೋಬರ್ 1-2 : ಜಿಲ್ಲಾ ಉಸ್ತುವಾರಿ ಸಚಿವರ ಮಂಗಳೂರು ಪ್ರವಾಸ Rating: 5 Reviewed By: karavali Times
Scroll to Top