ಬಂಟ್ವಾಳ, ಸೆಪ್ಟೆಂಬರ್ 08, 2025 (ಕರಾವಳಿ ಟೈಮ್ಸ್) : ತಾಲೂಕಿನ ಪೆರ್ನೆ ಗ್ರಾಮದ ಕಡಂಬು ಕಾರ್ಲ ರಾಮದ್ವಾರದ ಬಳಿ ಸೆ 6 ರಂದು ಗೋಮಾತಾ ಸಂರಕ್ಷಣಾ ಚಳುವಳಿ ಪೆರ್ನೆ ಇದರ ವತಿಯಿಂದ ನಡೆದ ಗೋಹತ್ಯೆ ಖಂಡಿಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ದ್ವೇಷ ಭಾಷಣ ಮಾಡಿದ ಗಣರಾಜ್ ಭಟ್ ಕೆದಿಲ ಎಂಬವರ ವಿರುದ್ದ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 comments:
Post a Comment