ಮಂಗಳೂರು, ಸೆಪ್ಟೆಂಬರ್ 24, 2025 (ಕರಾವಳಿ ಟೈಮ್ಸ್) : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವರು ಸೆಪ್ಟೆಂಬರ್ 25 ರಂದು ಗುರುವಾರ ಮಂಗಳೂರಿಗೆ ಆಗಮಿಸಲಿದ್ದಾರೆ.
ಸಂಜೆ 5.55ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, 6.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ-2025 ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 10.45ಕ್ಕೆ ಸಚಿವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment