ಜೆಪ್ಪು : ಸೆ 21 ರಂದು ಅಟೋ ರಿಕ್ಷಾ ಚಾಲಕರಿಗೆ ಉಚಿತ ಕಣ್ಣು ತಪಾಸಣಾ ಶಿಬಿರ, ಕನ್ನಡಕ ವಿತರಣೆ - Karavali Times ಜೆಪ್ಪು : ಸೆ 21 ರಂದು ಅಟೋ ರಿಕ್ಷಾ ಚಾಲಕರಿಗೆ ಉಚಿತ ಕಣ್ಣು ತಪಾಸಣಾ ಶಿಬಿರ, ಕನ್ನಡಕ ವಿತರಣೆ - Karavali Times

728x90

19 September 2025

ಜೆಪ್ಪು : ಸೆ 21 ರಂದು ಅಟೋ ರಿಕ್ಷಾ ಚಾಲಕರಿಗೆ ಉಚಿತ ಕಣ್ಣು ತಪಾಸಣಾ ಶಿಬಿರ, ಕನ್ನಡಕ ವಿತರಣೆ

ಮಂಗಳೂರು, ಸೆಪ್ಟೆಂಬರ್ 19, 2025 (ಕರಾವಳಿ ಟೈಮ್ಸ್) : ಮ್ಯಾಕೋ ಸೊಸೈಟಿ ವತಿಯಿಂದ ಅಟೋ ರಿಕ್ಷಾ ಚಾಲಕರಿಗಾಗಿ ಉಚಿತ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮವು ಸೆಪ್ಟೆಂಬರ್ 21 ರಂದು ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ನಗರದ ಜೆಪ್ಪು ಸೈಂಟ್ ಜೋಸೆಫ್ ಸೆಂಟನರಿ ಮೆಮೊರಿಯಲ್ ಹಾಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ ಅವರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಜೆಪ್ಪು : ಸೆ 21 ರಂದು ಅಟೋ ರಿಕ್ಷಾ ಚಾಲಕರಿಗೆ ಉಚಿತ ಕಣ್ಣು ತಪಾಸಣಾ ಶಿಬಿರ, ಕನ್ನಡಕ ವಿತರಣೆ Rating: 5 Reviewed By: karavali Times
Scroll to Top