ಮಂಗಳವಾರ ನಿಗದಿಯಾಗಿದ್ದ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಮುಂದೂಡಿಕೆ - Karavali Times ಮಂಗಳವಾರ ನಿಗದಿಯಾಗಿದ್ದ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಮುಂದೂಡಿಕೆ - Karavali Times

728x90

15 September 2025

ಮಂಗಳವಾರ ನಿಗದಿಯಾಗಿದ್ದ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಮುಂದೂಡಿಕೆ

ಮಂಗಳೂರು, ಸೆಪ್ಟೆಂಬರ್ 15, 2025 (ಕರಾವಳಿ ಟೈಮ್ಸ್) : ಕಾರ್ಮಿಕ ಇಲಾಖೆ ಮತ್ತು ಜಿಲ್ಲಾಡಳಿತ ಸಹಯೋಗದಲ್ಲಿ ಸೆಪ್ಟೆಂಬರ್ 16 ರಂದು (ನಾಳೆ) ನಗರದ ಪಂಪ್ ವೆಲ್ ಫಾದರ್ ಮುಲ್ಲರ್ಸ್ ಸಭಾಂಗಣದಲ್ಲಿ ನಿಗದಿಯಾಗಿದ್ದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ವಿತರಣೆ ಕಾರ್ಯಕ್ರಮ ಸಹಿತ ಕಾರ್ಮಿಕ ಸಚಿವರ ಎಲ್ಲಾ ಕಾರ್ಯಕ್ರಮಗಳನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮಂಗಳವಾರ ನಿಗದಿಯಾಗಿದ್ದ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಮುಂದೂಡಿಕೆ Rating: 5 Reviewed By: karavali Times
Scroll to Top