ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೆಪ್ಟೆಂಬರ್ 25 ರಂದು ದ.ಕ. ಜಿಲ್ಲಾ ಪ್ರವಾಸ - Karavali Times ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೆಪ್ಟೆಂಬರ್ 25 ರಂದು ದ.ಕ. ಜಿಲ್ಲಾ ಪ್ರವಾಸ - Karavali Times

728x90

22 September 2025

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೆಪ್ಟೆಂಬರ್ 25 ರಂದು ದ.ಕ. ಜಿಲ್ಲಾ ಪ್ರವಾಸ

ಮಂಗಳೂರು, ಸೆಪ್ಟೆಂಬರ್ 22, 2025 (ಕರಾವಳಿ ಟೈಮ್ಸ್) :  ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೆಪ್ಟೆಂಬರ್ 25 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅಪರಾಹ್ನ 2.55ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, ಅಪರಾಹ್ನ 3:30ಕ್ಕೆ ಮಂಗಳೂರು ಆರ್ ಟಿ ಓ  ಕಚೇರಿಯಲ್ಲಿ  ಸಾರಿಗೆ ಇಲಾಖೆಯ ಶಿವಮೊಗ್ಗ ವಲಯದ ಸಾರಿಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ, ನಂತರ ಮುಡಿಪು ಭಾರಿ ವಾಹನಗಳ ಚಾಲಕರ ತರಬೇತಿ ಕೇಂದ್ರಕ್ಕೆ ಭೇಟಿ. ರಾತ್ರಿ 10:45ಕ್ಕೆ  ಸಚಿವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೆಪ್ಟೆಂಬರ್ 25 ರಂದು ದ.ಕ. ಜಿಲ್ಲಾ ಪ್ರವಾಸ Rating: 5 Reviewed By: karavali Times
Scroll to Top