ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ದಿ ಬಗ್ಗೆ ಸಮಾಲೋಚನಾ ಸಭೆ - Karavali Times ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ದಿ ಬಗ್ಗೆ ಸಮಾಲೋಚನಾ ಸಭೆ - Karavali Times

728x90

8 September 2025

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ದಿ ಬಗ್ಗೆ ಸಮಾಲೋಚನಾ ಸಭೆ

ಬೆಂಗಳೂರು, ಸೆಪ್ಟೆಂಬರ್ 08, 2025 (ಕರಾವಳಿ ಟೈಮ್ಸ್) : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್ ರೈ ಅವರು ಬೆಂಗಳೂರಿನ ಅರ್ಬಿನ್ ಫ್ರೇಮ್ ಸಂಸ್ಥೆಯ ವ್ಯವಸ್ಥಾಪಕ ಅನೂಪ್ ಜೊತೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಕೆರೆ ಅಭಿವೃದ್ದಿ ಮಾಡುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.

ಈ ವೇಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ ವಿನಯ್, ಮಹಾಬಲ ರೈ ವಳತ್ತಡ್ಕ, ಸುಬಾಸ್ ರೈ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಪುಡಾ ಸದಸ್ಯ ನಿಹಾಲ್ ಪಿ ಶೆಟ್ಟಿ ಉಪಸ್ಥಿತರಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ದಿ ಬಗ್ಗೆ ಸಮಾಲೋಚನಾ ಸಭೆ Rating: 5 Reviewed By: karavali Times
Scroll to Top