7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯ ಬಂಧಿಸಿದ ಸುಳ್ಯ ಪೊಲೀಸರು - Karavali Times 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯ ಬಂಧಿಸಿದ ಸುಳ್ಯ ಪೊಲೀಸರು - Karavali Times

728x90

8 September 2025

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯ ಬಂಧಿಸಿದ ಸುಳ್ಯ ಪೊಲೀಸರು

 ಸುಳ್ಯ, ಸೆಪ್ಟೆಂಬರ್ 08, 2025 (ಕರಾವಳಿ ಟೈಮ್ಸ್) : ಸುಳ್ಯ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 115/2018 ಕಲಂ 504, 354(ಎ) ಐಪಿಸಿ ಪ್ರಕರಣದಲ್ಲಿನ ಆರೋಪಿ ರವಿಂದ್ರ ಬಿ ಎನ್ (40) ಎಂಬವರು ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಎಲ್ ಪಿ ಸಿ ನಂಬರ್ 04/2023 ರಂತೆ ವಾರೆಂಟ್ ಹೊರಡಿಸಲಾಗಿದ್ದು, ಎಲ್ ಪಿ ಸಿ ವಾರೆಂಟ್ ಆಸಾಮಿಯಾದ ರವೀಂದ್ರನನ್ನು ಸೆ 7 ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ನಗರ ಎಂಬಲ್ಲಿಂದ ವಶಕ್ಕೆ ಪಡೆದುಕೊಂಡಿರುವ ಸುಳ್ಯ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯ ಬಂಧಿಸಿದ ಸುಳ್ಯ ಪೊಲೀಸರು Rating: 5 Reviewed By: karavali Times
Scroll to Top