ಅಕ್ಟೋಬರ್ 20 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ. ಜಿಲ್ಲಾ ಪ್ರವಾಸ : ಪುತ್ತೂರು ಅಶೋಕ- ಜನ-ಮನ ಕಾರ್ಯಕ್ರಮದಲ್ಲಿ ಭಾಗಿ - Karavali Times ಅಕ್ಟೋಬರ್ 20 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ. ಜಿಲ್ಲಾ ಪ್ರವಾಸ : ಪುತ್ತೂರು ಅಶೋಕ- ಜನ-ಮನ ಕಾರ್ಯಕ್ರಮದಲ್ಲಿ ಭಾಗಿ - Karavali Times

728x90

18 October 2025

ಅಕ್ಟೋಬರ್ 20 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ. ಜಿಲ್ಲಾ ಪ್ರವಾಸ : ಪುತ್ತೂರು ಅಶೋಕ- ಜನ-ಮನ ಕಾರ್ಯಕ್ರಮದಲ್ಲಿ ಭಾಗಿ

ಮಂಗಳೂರು, ಅಕ್ಟೋಬರ್ 18, 2025 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 20 ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವರು. 

ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿಎಂ ಮಧ್ಯಾಹ್ನ 12.10ಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಪುತ್ತೂರು ಕೊಂಬೆಟ್ಟಿ ಸರಕರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ಸ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಶೋಕ ಜನ-ಮನ-2025 ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚೆ ಮತ್ತು ಸಭೆ, ಸಂಜೆ 5.10ಕ್ಕೆ ಮುಖ್ಯಮಂತ್ರಿಗಳು ಬೆಂಗಳೂರಿಗೆ ನಿರ್ಗಮಿಸುವರು. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ಟೋಬರ್ 20 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ. ಜಿಲ್ಲಾ ಪ್ರವಾಸ : ಪುತ್ತೂರು ಅಶೋಕ- ಜನ-ಮನ ಕಾರ್ಯಕ್ರಮದಲ್ಲಿ ಭಾಗಿ Rating: 5 Reviewed By: karavali Times
Scroll to Top