ಮಂಗಳೂರು, ಅಕ್ಟೋಬರ್ 17, 2025 (ಕರಾವಳಿ ಟೈಮ್ಸ್) : ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅಕ್ಟೋಬರ್ 18 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 10.5ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು ನಂತರ ಉಡುಪಿ ಜಿಲ್ಲೆಗೆ ತೆರಳುವರು. ಸಂಜೆ 4.30ಕ್ಕೆ ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕ್ಸೇವಿಯರ್ ಬೋರ್ಡ್ ಆಫ್ ಹೈಯರ್ ಎಜುಕೇಶನ್ ಇನ್ ಇಂಡಿಯಾ ಸಂಸ್ಥೆಯು ಆಯೋಜಿಸಿರುವ 25ನೇ ತ್ರೈ ವಾರ್ಷಿಕ ಸಮ್ಮೇಳನ, ರಾತ್ರಿ 7 ಗಂಟೆಗೆ ಸಚಿವರು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

















0 comments:
Post a Comment