ಅಕ್ಟೋಬರ್ 10 ರಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಗಳೂರು ಪ್ರವಾಸ - Karavali Times ಅಕ್ಟೋಬರ್ 10 ರಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಗಳೂರು ಪ್ರವಾಸ - Karavali Times

728x90

8 October 2025

ಅಕ್ಟೋಬರ್ 10 ರಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಗಳೂರು ಪ್ರವಾಸ

ಮಂಗಳೂರು, ಅಕ್ಟೋಬರ್ 08, 2025 (ಕರಾವಳಿ ಟೈಮ್ಸ್) : ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್  ಅವರು ಅಕ್ಟೋಬರ್ 9 ಮತ್ತು 10 ರಂದು  ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. 

ಅಕ್ಟೋಬರ್ 9 ರಂದು ರಾತ್ರಿ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಉಡುಪಿಯಲ್ಲಿ ವಾಸ್ತವ್ಯ, ಅಕ್ಟೋಬರ್ 10 ರಂದು ಮಧ್ಯಾಹ್ನ 2.30ಕ್ಕೆ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ  ಚರ್ಚೆ, 3 ಗಂಟೆಗೆ ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ, ಸಂಜೆ 5.30ಕ್ಕೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ, 7 ಗಂಟೆಗೆ ಸ್ಥಳೀಯ ಕಾರ್ಯಕ್ರಮ, ರಾತ್ರಿ 10.45ಕ್ಕೆ ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ಟೋಬರ್ 10 ರಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಗಳೂರು ಪ್ರವಾಸ Rating: 5 Reviewed By: karavali Times
Scroll to Top