ಮಂಗಳೂರು, ಅಕ್ಟೋಬರ್ 03, 2025 (ಕರಾವಳಿ ಟೈಮ್ಸ್) : ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಅಕ್ಟೋಬರ್ 10 ರಂದು ಮಧ್ಯಾಹ್ನ 3 ಗÀಂಟೆಗೆ ಅಡ್ಯಾರ್ ಗಾರ್ಡನ್ ವಿ.ಕೆ. ಶೆಟ್ಟಿ ಅಡಿಟೋರಿಯಂನಲ್ಲಿ ಕಾರ್ಮಿಕ ಸಚಿವರ ಸಮ್ಮುಖದಲ್ಲಿ ನಡೆಯಲಿದೆ ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
3 October 2025
- Blogger Comments
- Facebook Comments
Subscribe to:
Post Comments (Atom)




















0 comments:
Post a Comment