ಮಂಗಳೂರು, ಅಕ್ಟೋಬರ್ 05, 2025 (ಕರಾವಳಿ ಟೈಮ್ಸ್) : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಂ ಎ ಗಫೂರ್ ಅವರ ಪದಗ್ರಹಣ ಸಮಾರಂಭವು ಅಕ್ಟೋಬರ್ 6 ಸೋಮವಾರ ರಂದು ಬೆಳಿಗ್ಗೆ 11 ಗಂಟೆಗೆ ನಗರದ ಪುರಭವನ ಸಂಕೀರ್ಣದ ಮಿನಿ ಟೌನ್ ಹಾಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಂಡಳಿಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment