ಮಂಗಳೂರು, ಅಕ್ಟೋಬರ್ 08, 2025 (ಕರಾವಳಿ ಟೈಮ್ಸ್) : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ಮೋಟಾರ್ ವಾಹನವನ್ನು ಚಾಲನೆ ಮಾಡಲು ಕೊಟ್ಟ ಮಾರುತಿ ಕಂಬಾಲ್ ಎಂಬವರಿಗೆ ಜೆಎಂಎಫ್‍ಸಿ 4ನೇ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ ಅವರು 29 ಸಾವಿರ ರೂಪಾಯಿ ದಂಡ ವಿಧಿಸಿ ಆದೇಸಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ನಾಲ್ಕೈದು ಮಂದಿ ಅಪ್ರಾಪ್ತರು ಸವಾರಿ ಮಾಡಿದ ಪ್ರಕರಣ ಇದಾಗಿದೆ.
8 October 2025
- Blogger Comments
- Facebook Comments
Subscribe to:
Post Comments (Atom)













0 comments:
Post a Comment