ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಭಟ್ ಗೆ ನೋಟೀಸು ನೀಡಿದ ಪೊಲೀಸರು - Karavali Times ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಭಟ್ ಗೆ ನೋಟೀಸು ನೀಡಿದ ಪೊಲೀಸರು - Karavali Times

728x90

26 October 2025

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಭಟ್ ಗೆ ನೋಟೀಸು ನೀಡಿದ ಪೊಲೀಸರು

 ಪುತ್ತೂರು, ಅಕ್ಟೋಬರ್ 26, 2025 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ 118/2025ಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಅ 30 ರಂದು ಕಲಂ 35 (3) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಅಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅವರ ಮನೆಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ ಅರುಣ್ ಕೆ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಭಟ್ ಗೆ ನೋಟೀಸು ನೀಡಿದ ಪೊಲೀಸರು Rating: 5 Reviewed By: karavali Times
Scroll to Top