2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಧರ್ಮಸ್ಥಳ ಪೊಲೀಸರ ಬಲೆಗೆ - Karavali Times 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಧರ್ಮಸ್ಥಳ ಪೊಲೀಸರ ಬಲೆಗೆ - Karavali Times

728x90

31 October 2025

2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಧರ್ಮಸ್ಥಳ ಪೊಲೀಸರ ಬಲೆಗೆ

ಮಂಗಳೂರು, ಅಕ್ಟೋಬರ್ 31, 2025 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೊಲೀಸ್ ಠಾಣಾ ಕ್ರೈಂ ನಂಬರ್ 99/2014 ಕಲಂ, 406, 420, 468, 478, 201 ಐಪಿಸಿ ಪ್ರಕರಣದಲ್ಲಿ ಮಾನ್ಯ ಬೆಳ್ತಂಗಡಿ ನ್ಯಾಯಲಯದ ಸಿಸಿ ನಂಬರ್ 349/2016 ರಲ್ಲಿ ಸುಮಾರು 2 ವರ್ಷಗಳಿಂದ ತಲೆಮರೆಸಿದ ವಾರಂಟು ಆಸಾಮಿ ಕಮಲಾಕ್ಷ ಮಂಜೇಶ್ವರ  ಎಂಬಾತನನ್ನು ಅ 30 ರಂದು ಕಾಸರಗೋಡು ವಿದ್ಯಾನಗರ ಎಂಬಲ್ಲಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಧರ್ಮಸ್ಥಳ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top