ಮಂಗಳೂರು, ಅಕ್ಟೋಬರ್ 30, 2025 (ಕರಾವಳಿ ಟೈಮ್ಸ್) : ಯುವನಿಧಿ ಯೋಜನೆಯಲ್ಲಿ ನೋಂದಾವಣಿಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಸೇವಾ ಸಿಂಧೂ ಪೋರ್ಟಲಿನಲ್ಲಿ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುವುದನ್ನು ಪರಿಶೀಲಿಸಿಕೊಂಡು, ಹಾಗೂ ಈಗಾಗಲೇ ನೊಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸ್ವಯಂ ಘೋಷಣೆಯನ್ನು ಪ್ರತಿ ತ್ರೈಮಾಸಿಕದ ಬದಲಾಗಿ ಮಾಸಿಕವಾಗಿ (ಈ ಮೊದಲಿನಂತೆ) ನವೆಂಬರ್ ತಿಂಗಳಿನಿಂದ ಪ್ರತೀ ತಿಂಗಳಿನ 1ನೇ ತಾರೀಕಿನಿಂದ 25ನೇ ದಿನಾಂಕದೊಳಗೆ ಮಾಡಿಕೊಳ್ಳಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ದೂರವಾಣಿ ಸಂಖ್ಯೆ 0824-2457139 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
30 October 2025
- Blogger Comments
- Facebook Comments
Subscribe to:
Post Comments (Atom)

















0 comments:
Post a Comment