ಬಂಟ್ವಾಳ, ನವೆಂಬರ್ 24, 2025 (ಕರಾವಳಿ ಟೈಮ್ಸ್) : ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ರಾಷ್ಟ್ರೀಯ ಐಕ್ಯತಾ ದಿನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾಲೇಜು ಪ್ರಾಂಶುಪಾಲ ಎಂ ಡಿ ಮಂಚಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಅಖಿಲಾ ಪೈ ಎಚ್, ಎಸ್ ವಿ ಎಸ್ ಪಿಯು ಕಾಲೇಜು ಪ್ರಾಂಶುಪಾಲ ಸುದರ್ಶನ್ ಬಿ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶಶಿಧರ್ ಭಾಗವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಶಿವಣ್ಣ ಪ್ರಭು ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸಿದರು.














0 comments:
Post a Comment