ಚಿತ್ರಕಲಾ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ - Karavali Times ಚಿತ್ರಕಲಾ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ - Karavali Times

728x90

18 November 2025

ಚಿತ್ರಕಲಾ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

 ಬಂಟ್ವಾಳ, ನವೆಂಬರ್ 18, 2025 (ಕರಾವಳಿ ಟೈಮ್ಸ್) : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನವೆಂಬರ್ 18 ರಂದು ಮಂಗಳೂರಿನ ತುಳು ಭವನದಲ್ಲಿ ಆಯೋಜಿಸಿದ 2025-26ನೇ ಸಾಲಿನ ಕಲಾ ಪ್ರತಿಭೋತ್ಸವ ಜಿಲ್ಲಾ ಮಟ್ಟದ ಬಾಲ ಪ್ರತಿಭೆ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿನಾದ್ ಕೈರಂಗಳ ಅವರು ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಚಿತ್ರಕಲಾ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ Rating: 5 Reviewed By: karavali Times
Scroll to Top