ಬಂಟ್ವಾಳ, ನವೆಂಬರ್ 05, 2025 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 72/2025, ಕಲಂ 5, 12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ-2020 ಮತ್ತು ಕಲಂ 11 (1) (ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖೆ ನಡೆಸಿ, ಪ್ರಕರಣದ ಆರೋಪಿ ಇಬ್ರಾಹಿಂ ಖಲೀಲ್ ಅಲಿಯಾಸ್ ತೌಸೀಫ್ ಎಂಬಾತ ಅಕ್ರಮವಾಗಿ ಜಾನುವಾರುಗಳನ್ನು ಮಾಂಸ ಮಾಡಲು ಉದ್ದೇಶಿಸಿದ ಸಜಿಪನಡು ಗ್ರಾಮದ ತಂಚಿಬೆಟ್ಟು ಎಂಬಲ್ಲಿನ ಮನೆಯನ್ನು ಹಾಗೂ ಪ್ರಕರಣದ ಇನ್ನೊಬ್ಬ ಆರೋಪಿ ಮಹಮ್ಮದ್ ಸಿನಾನ್ ಎಂಬಾತನು ಸಜಿಪಪಡು ಗ್ರಾಮದ ಕೋಟೆಕಣಿ ಎಂಬಲ್ಲಿ ಮಾಂಸ ಇಡಲು ಉದ್ದೇಶಿಸಿದ ಕೋಣೆ ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಎಸ್ಪಿ ಮಾಹಿತಿ ನೀಡಿದ್ದಾರೆ.
5 November 2025
- Blogger Comments
- Facebook Comments
Subscribe to:
Post Comments (Atom)
















0 comments:
Post a Comment