ಮಂಗಳೂರು, ನವೆಂಬರ್ 21, 2025 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ನವೆಂಬರ್ 22 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 9.55ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಭಾಕರ್ 11 ಗಂಟೆಗೆ ನಗರದ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಉಮೇಶ್ ಪಂಬದ ಮತ್ತು ಸಿಂಧೂ ಗುಜರಾನ್ ಮೈಲೊಟ್ಟು ಅವರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಂಜೆ 5.50ಕ್ಕೆ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
21 November 2025
- Blogger Comments
- Facebook Comments
Subscribe to:
Post Comments (Atom)














0 comments:
Post a Comment