ಮಂಗಳೂರು, ನವೆಂಬರ್ 28, 2025 (ಕರಾವಳಿ ಟೈಮ್ಸ್) : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶುಕ್ರವಾರ ಮಧ್ಯಾಹ್ನ ಗೋವಾಗೆ ನಿರ್ಗಮಿಸಿದರು. ಉಡುಪಿಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಪ್ರಧಾನಿ ಅವರು, ಬಳಿಕ ವಾಯುಪಡೆ ವಿಮಾನದಲ್ಲಿ ಗೋವಾಗೆ ತೆರಳಿದರು.
ವಿಮಾನ ನಿಲ್ದಾಣದಲ್ಲಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ದ ಕ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಮಂಗಳೂರು ಪೆÇಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದು, ಪ್ರಧಾನಿಯವರನ್ನು ಬೀಳ್ಕೊಟ್ಟರು.















0 comments:
Post a Comment