ಸಜಿಪ ಆದರ್ಶ ಶಾಲಾ ಮಕ್ಕಳಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ - Karavali Times ಸಜಿಪ ಆದರ್ಶ ಶಾಲಾ ಮಕ್ಕಳಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ - Karavali Times

728x90

17 November 2025

ಸಜಿಪ ಆದರ್ಶ ಶಾಲಾ ಮಕ್ಕಳಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ

 ಬಂಟ್ವಾಳ, ನವೆಂಬರ್ 17, 2025 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಗೆ ಸಜಿಪನಡು ಗ್ರಾಮದ ಆದರ್ಶ ಶಾಲೆಯ ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮದಲ್ಲಿ ಠಾಣೆಯ ದೈನಂದಿನ ಚಟುವಟಿಕೆಗಳ ಮಾಹಿತಿ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲಾಯಿತು.

  • Blogger Comments
  • Facebook Comments

0 comments:

Post a Comment

Item Reviewed: ಸಜಿಪ ಆದರ್ಶ ಶಾಲಾ ಮಕ್ಕಳಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ Rating: 5 Reviewed By: karavali Times
Scroll to Top