ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ಕಚೇರಿ ಪಡೀಲ್ ಪ್ರಜಾಸೌಧಕ್ಕೆ ಸ್ಥಳಾಂತರ - Karavali Times ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ಕಚೇರಿ ಪಡೀಲ್ ಪ್ರಜಾಸೌಧಕ್ಕೆ ಸ್ಥಳಾಂತರ - Karavali Times

728x90

31 December 2025

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ಕಚೇರಿ ಪಡೀಲ್ ಪ್ರಜಾಸೌಧಕ್ಕೆ ಸ್ಥಳಾಂತರ

ಮಂಗಳೂರು, ಡಿಸೆಂಬರ್ 31, 2025 (ಕರಾವಳಿ ಟೈಮ್ಸ್) : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ಕಛೇರಿಯನ್ನು ಪಡೀಲ್ ಜಿಲ್ಲಾ ಆಡಳಿತ ಕೇಂದ್ರವಾದ “ಪ್ರಜಾಸೌಧ’’ ಕಟ್ಟಡದ ಎರಡನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 202ಕ್ಕೆ ಸ್ಥಳಾಂತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ಕಚೇರಿ ಪಡೀಲ್ ಪ್ರಜಾಸೌಧಕ್ಕೆ ಸ್ಥಳಾಂತರ Rating: 5 Reviewed By: karavali Times
Scroll to Top