ಮಂಗಳೂರು, ಡಿಸೆಂಬರ್ 16, 2025 (ಕರಾವಳಿ ಟೈಮ್ಸ್) : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಹಲವು ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ ಸಮೀಪ ಖಾಸಗಿ ಬಸ್ಸುಗಳಲ್ಲಿ ನಿರ್ವಾಹಕರಾಗಿ ಕೆಲಸ ಮಾಡುವ ಇಬ್ಬರು ವ್ಯಕ್ತಿಗಳು ಸೇರಿದಂತೆ ಒಟ್ಟು ಮೂವರನ್ನು ಮಾದಕ ದ್ರವ್ಯ ಸೇವನೆ ಮಾಡುವ ಸಂದರ್ಭ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ಮಂಗಳೂರು ಅಬಕಾರಿ ಉಪವಿಭಾಗ-1ರ ಉಪ ಅಧೀಕ್ಷಕಿ ಗಾಯತ್ರಿ ಅವರ ಮಾರ್ಗದರ್ಶನದಲ್ಲಿ, ನಿರೀಕ್ಷಕ ಮ್ಯಾಥ್ಯೂ ಕಾರ್ಲೋ ಹಾಗೂ ಉಪನಿರೀಕ್ಷಕ ಸುರೇಂದ್ರ ದಾಳಿಯಲ್ಲಿ ಭಾಗವಹಿಸಿದ್ದರು.














0 comments:
Post a Comment