ಮಂಗಳೂರು, ಡಿಸೆಂಬರ್ 19, 2025 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಡಿಸೆಂಬರ್ 20ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸಂಜೆ 5.20ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, 6 ಗಂಟೆಗೆ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ಕರಾವಳಿ ಉತ್ಸವ ಕಾರ್ಯಕ್ರಮ ಉದ್ಘಾಟನೆಯಲ್ಲಿ ಭಾಗವಹಿಸಿ ಬಳಿಕ ರಾತ್ರಿ 10.45ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆ ತಿಳಿಸಿದೆ.














0 comments:
Post a Comment