ಶಂಭೂರು ಶಾಲಾ ಕೊಠಡಿ ಉದ್ಘಾಟಿಸಿದ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ - Karavali Times ಶಂಭೂರು ಶಾಲಾ ಕೊಠಡಿ ಉದ್ಘಾಟಿಸಿದ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ - Karavali Times

728x90

27 December 2025

ಶಂಭೂರು ಶಾಲಾ ಕೊಠಡಿ ಉದ್ಘಾಟಿಸಿದ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್

ಬಂಟ್ವಾಳ, ಡಿಸೆಂಬರ್ 27, 2025 (ಕರಾವಳಿ ಟೈಮ್ಸ್) : ಶಂಭೂರು ದಕಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯ 50 ಲಕ್ಷ ರೂಪಾಯಿ ಅನುದಾನದಲ್ಲಿ ನೂತನ ತರಗತಿ ಕೊಠಡಿಗಳ ಉದ್ಫಾಟನೆ ಹಾಗೂ ನೂತನ ತರಗತಿ ಕೊಠಡಿಗಳ ಶಿಲಾನ್ಯಾಸವನ್ನು ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ನೆರವೇರಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಶಂಭೂರು ಶಾಲಾ ಕೊಠಡಿ ಉದ್ಘಾಟಿಸಿದ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ Rating: 5 Reviewed By: karavali Times
Scroll to Top