ಬಂಟ್ವಾಳ, ಜನವರಿ 25, 2026 (ಕರಾವಳಿ ಟೈಮ್ಸ್) : ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಜನವರಿ 27 ರಂದು ಮಂಗಳವಾರ ಎಂದು ಈ ಹಿಂದೆ ನಿಗದಿಯಾಗಿದ್ದ “ನರೇಗಾ ಉಳಿಸಿ ಸಂಗ್ರಾಮ” ಪಾದಯಾತ್ರೆ ಹಾಗೂ ಪ್ರತಿಭಟನೆಯನ್ನು ಕಾರಣಾಂತರದಿಂದ ಜನವರಿ 28 ರಂದು ಬುಧವಾರಕ್ಕೆ ಮುಂದೂಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಜಂಟಿ ಪ್ರಕಟಣೆ ತಿಳಿಸಿದೆ.
25 January 2026
- Blogger Comments
- Facebook Comments
Subscribe to:
Post Comments (Atom)
























0 comments:
Post a Comment