ಮಂಗಳೂರು, ಜನವರಿ 21, 2026 (ಕರಾವಳಿ ಟೈಮ್ಸ್) : ಮಂಗಳೂರು ಮಹಾನಗರಪಾಲಿಕೆ ಆಡಳಿತಾಧಿಕಾರಿ ಕೊಠಡಿಯಲ್ಲಿ ಜನವರಿ 28 ರಂದು ಬೆಳಿಗ್ಗೆ 11 ರಿಂದ 12 ರವರೆಗೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಸಾರ್ವಜ£ಕರೊಂದಿಗೆ ನೇರ ಫೆÇ?ನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಸಾರ್ವಜ£ಕರು ದೂರವಾಣಿ ಸಂಖ್ಯೆ 0824-2220301 ಮತ್ತು 0824-2220318 ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
21 January 2026
- Blogger Comments
- Facebook Comments
Subscribe to:
Post Comments (Atom)












0 comments:
Post a Comment