ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಕಚೇರಿಗೆ ನೂತನ ಅಧಿಕಾರಿ ಪ್ರಭಾರ ನೆಲೆಯಲ್ಲಿ ನೇಮಕ - Karavali Times ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಕಚೇರಿಗೆ ನೂತನ ಅಧಿಕಾರಿ ಪ್ರಭಾರ ನೆಲೆಯಲ್ಲಿ ನೇಮಕ - Karavali Times

728x90

7 January 2026

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಕಚೇರಿಗೆ ನೂತನ ಅಧಿಕಾರಿ ಪ್ರಭಾರ ನೆಲೆಯಲ್ಲಿ ನೇಮಕ

ಮಂಗಳೂರು, ಜನವರಿ 08, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಅನ್ವರ್ ಮುಸ್ತಫಾ ಅವರು ಜನವರಿ 1  ರಂದು  ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ವಕ್ಫ್ ಮಂಡಳಿಯ ಲೆಕ್ಕಪರಿಶೋಧಕರಾಗಿರುವ ಅವರನ್ನು ಹಾಲಿ ವಕ್ಫ್ ಅಧಿಕಾರಿಯಾಗಿದ್ದ ಅಬೂಬಕ್ಕರ್ ಅವರು ಡಿಸೆಂಬರ್ 31 ರಂದು ವಯೋನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಪ್ರಭಾರ ನೆಲೆಯಲ್ಲಿ ನೇಮಿಸಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಆದೇಶಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಕಚೇರಿಗೆ ನೂತನ ಅಧಿಕಾರಿ ಪ್ರಭಾರ ನೆಲೆಯಲ್ಲಿ ನೇಮಕ Rating: 5 Reviewed By: karavali Times
Scroll to Top