ಮಂಗಳೂರು, ಜನವರಿ 17, 2026 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಜನವರಿ 17ರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ ಎಂದು ಸಚಿವರ ಆಪ್ತ ಕಾರ್ಯದರ್ಶಿಯವರ ಪ್ರಕಟಣೆ ತಿಳಿಸಿದೆ.
0 comments:
Post a Comment