ಮಂಗಳೂರು, ಜನವರಿ 21, 2026 (ಕರಾವಳಿ ಟೈಮ್ಸ್) : ಮೈ ಜಿ ಪ್ಯೂಚರ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಬ್ಯುಸಿನೆಸ್ ಮ್ಯಾನೇಜರ್, ಅಸಿಸ್ಟಂಟ್ ಬ್ಯುಸಿನೆಸ್ ಮ್ಯಾನೇಜರ್, ಶೋ ರೂಮ್ ಸೇಲ್ಸ್ ಎಕ್ಸಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಆಡಿಟ್ ಎಕ್ಸಿಕ್ಯೂಟಿವ್, ಡಿಸ್ಪಾಚ್/ ವೇರ್ ಹೌಸ್ ಎಕ್ಸಿಕ್ಯೂಟಿವ್, ಕಸ್ಟಮರ್ ಡಿಲೈಟ್/ ಕೇರ್ ಎಕ್ಸಿಕ್ಯೂಟಿವ್, ಸರ್ವಿಸ್ ಇಂಜಿನಿಯರ್ ಹುದ್ದೆಗಳಿಗೆ ಜನವರಿ 22 ರಂದು ಬೆಳಿಗ್ಗೆ 10 ರಿಂದ 1.30ರವರೆಗೆ ನೇರ ಸಂದರ್ಶನ ಪಡೀಲ್ ಪ್ರಜಾಸೌಧ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ನೇರ ಸಂದರ್ಶನದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












0 comments:
Post a Comment