36 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿ ಕೊನೆಗೂ ಬೆಳ್ತಂಗಡಿ ಪೊಲೀಸ್ ಬಲೆಗೆ - Karavali Times 36 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿ ಕೊನೆಗೂ ಬೆಳ್ತಂಗಡಿ ಪೊಲೀಸ್ ಬಲೆಗೆ - Karavali Times

728x90

7 January 2026

36 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿ ಕೊನೆಗೂ ಬೆಳ್ತಂಗಡಿ ಪೊಲೀಸ್ ಬಲೆಗೆ

ಬೆಳ್ತಂಗಡಿ, ಜನವರಿ 08, 2026 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 68/1989 ಕಲಂ, 341, 323, 326 ಜೊತೆಗೆ 34 ಐಪಿಸಿ ಸಿ ಸಿ ಸಂಖ್ಯೆ 1720/1990 ಸಿ ಆರ್ ಸಂಖ್ಯೆ ಎಲ್ ಪಿ ಸಿ 04/1992 ಪ್ರಕರಣದಲ್ಲಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ರವೀಂದ್ರ ಚಾರ್ಮಾಡಿ ಎಂಬಾತನನ್ನು ಪೆÇಲೀಸರು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿಂದ ದಸ್ತಗಿರಿ ಮಾಡಿ ಜನವರಿ 6 ರಂದು ನ್ಯಾಯಲಯಕ್ಕೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: 36 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿ ಕೊನೆಗೂ ಬೆಳ್ತಂಗಡಿ ಪೊಲೀಸ್ ಬಲೆಗೆ Rating: 5 Reviewed By: karavali Times
Scroll to Top